Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಮಕ್ಕಳು ಭವಿಷ್ಯ ಪ್ರಕಟವಾಗಲಾಗಿದೆ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆಏಪ್ರಿಲ್‌ 9 ರಂದು ಗುರುವಾರ ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆಏಪ್ರಿಲ್‌ 9 ರಂದು ಗುರುವಾರ ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ. ಇಂದು ಫಲಿತಾಂಶ ಪ್ರಕಟವಾಗಬೇಕಿತ್ತು‌‌‌ ಕಾರಣವೇ ಇಲ್ಲದೇ ಬೋರ್ಡ್ ಫಲಿತಾಂಶ ಪ್ರಕಟ ಮುಂದೂಡಿಕೆ ಮಾಡಿತ್ತು. ಈ ಬೆನ್ನಲ್ಲೇ ಫಲಿತಾಂಶ ಪ್ರಕಟಿಸಲು ಅಂತಿಮ ದಿನಾಂಕವನ್ನೂ ಬಿಡುಗಡೆ ಮಾಡಿದೆಏಪ್ರಿಲ್ 9ರ ಬೆಳಗ್ಗೆ ಸಚಿವರು ನಡೆಸುವ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತ್ರ ಇಲಾಖೆ ವೆಬ್‌ಸೈಟ್‌ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಅಂತ ಎಕ್ಸಾಂ ಬೋರ್ಡ್ ಮೂಲಗಳು ಮಾಹಿತಿ ನೀಡಿದೆ.ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೂ PUC ಪರೀಕ್ಷೆ ನಡೆದಿತ್ತು. ಒಟ್ಟು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

Editor

Leave a comment