Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗದಗ | ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಬಿಜೆಪಿ ಯುವ ಮೋರ್ಚಾ ದೂರು ! 

ಕರುನಾಡು ಘರ್ಜನೆ ಸುದ್ದಿ ಗದಗ – ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ, ಗದಗ ನಗರ ಮಂಡಲ ಯುವ ಮೋರ್ಚಾ ವತಿಯಿಂದ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡುವಾಗ ಕುರಾನ್ ಓದುತ್ತಿರುವಾಗ ಹಾಗು…

ಕರುನಾಡು ಘರ್ಜನೆ ಸುದ್ದಿ ಗದಗ – ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ, ಗದಗ ನಗರ ಮಂಡಲ ಯುವ ಮೋರ್ಚಾ ವತಿಯಿಂದ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಚುನಾವಣಾ ಪ್ರಚಾರದ ವೇಳೆ ಭಾಷಣ ಮಾಡುವಾಗ ಕುರಾನ್ ಓದುತ್ತಿರುವಾಗ ಹಾಗು ನಮಾಜ್ ಮಾಡುತ್ತಿರುವಾಗ ವಿಷ ಸರ್ಪ ಬಂದರೆ ನಮಾಜ್ ಮಾಡುವುದನ್ನು ಬಿಟ್ಟು ಅದನ್ನು ಕೊಲ್ಲಬೇಕು ಎಂದು ಕುರಾನ್‌ದಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ ಈಗ ನೀವು ನಮಾಜ್ ಮಾಡುವಾಗ ಬಿಜೆಪಿ ಹಾಗು ಆರ್‌ಎಸ್‌ಎಸ್ ಕಾರ್ಯಕರ್ತರು ವಿಷ ಸರ್ಪಗಳಿದ್ದಂತೆ ಅವರನ್ನು ಕೊಲ್ಲದಿದ್ದರೆ ನೀವು ಬದುಕುವದಿಲ್ಲಾ ಎಂದು ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಹಿರಂಗ ಸಭೆಯಲ್ಲಿ ಮಾತನಾಡಿದ್ದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಪೋಲಿಸ್ ಠಾಣೆಗೆ ದೂರು ನೀಡಿದೆ.

 

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಗದಗ ಜಿಲ್ಲಾಧ್ಯಕ್ಷರಾದ ಸಂತೋಷ ಅಕ್ಕಿ, ಗದಗ ನಗರ ಮಂಡಲ ಅಧ್ಯಕ್ಷರಾದ ನವೀನ ಕೊಟೆಕಲ್, ಹಿರಿಯರಾದ ಎಂ.ಎಂ.ಹಿರೇಮಠ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ನರೆಗಲ್, ವಿರೇಶಪ್ರಭು ಗದಗಿನ, ನಗರ ಮಂಡಲ ಅಧ್ಯಕ್ಷರಾದ ಸುರೇಶ ಮರಳಪ್ಪನವರ, ಪ್ರಧಾನ ಕಾರ್ಯದರ್ಶಿ ಸುರೇಶ ಚಿತ್ತರಗಿ, ಈರ್ಷಾದ ಮಾನ್ವಿ, ಶಶಿಧರ ದಿಂಡೂರ, ಶಿವರಾಜಗೌಡ ಹಿರೇಮನಿಪಾಟೀಲ, ಅರವಿಂದ ಅಣ್ಣಿಗೇರಿ, ಮಂಜುನಾಥ ಹಳ್ಳೂರಮಠ, ಪ್ರವೀಣ ಹಡಪದ, ವಿನಾಯಕ ಕಾಟ್ವಾ, ಶಂಕರ ಕಾಕಿ ಹಾಗು ಇನ್ನೂ ಹಲವಾರು ಪ್ರಮುಖರುಗಳು ಉಪಸ್ಥೀತರಿದ್ದರು.

Editor

Leave a comment