Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಯುವ ಕರ್ನಾಟಕ ವೇದಿಕೆ ವತಿಯಿಂದ ಹೊಳೆ ಆಲೂರಿನ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಅನುಕೂಲತೆ ಮಾಡುವ ಮನವಿ.

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆ ಉಪಾಧ್ಯಕ್ಷರು ಶ್ರೀ ಬಸವರಾಜ ಹಾದಿಮನಿ ರವರು ಮಾತನಾಡಿ ಹೊಳೆ ಆಲೂರು ಇದೊಂದು ಕರ್ನಾಟಕ ಏಕೀಕರಣ ರೂವಾರಿಗಳು ಶ್ರೀ ಆಲೂರು ವೆಂಕಟರಾಯರ ನಾಡು. ಅಲ್ಲದೆ ಸುಮಾರು ವರ್ಷಗಳಿಂದ ಹೊಳೆ ಆಲೂರಿನ ಕನಸು ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜ್…

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆ ಉಪಾಧ್ಯಕ್ಷರು ಶ್ರೀ ಬಸವರಾಜ ಹಾದಿಮನಿ ರವರು ಮಾತನಾಡಿ ಹೊಳೆ ಆಲೂರು ಇದೊಂದು ಕರ್ನಾಟಕ ಏಕೀಕರಣ ರೂವಾರಿಗಳು ಶ್ರೀ ಆಲೂರು ವೆಂಕಟರಾಯರ ನಾಡು.

ಅಲ್ಲದೆ ಸುಮಾರು ವರ್ಷಗಳಿಂದ ಹೊಳೆ ಆಲೂರಿನ ಕನಸು ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜ್ ಆಗುವ ಮುಖಾಂತರ ನನಸು ಆಯಿತು.

ಆದರೆ ದುರ್ದೈವದ ಸಂಗತಿ ಏನೆಂದರೆ ಕಾಲೇಜು ಕೂಡ ಸುಮಾರು ವರ್ಷಗಳಿಂದ ಆರಂಭವಾಗಿದ್ದು ಆದರೆ ಬಡ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳುವ ಮುಖಾಂತರ ಶಿಕ್ಷಣವನ್ನು ಮುಂದುವರಿಸಲು ವಸತಿ ನಿಲಯ ಇಲ್ಲದಿರುವುದು ಮನಸ್ಸಿಗೆ ತುಂಬಾ ಉಂಟು ಮಾಡಿದಂತಾಗಿದೆ ಅಲ್ಲದೆ ಈ ವಸತಿ ನಿಲಯವು ಆಗದಿದ್ದರೆ ಮುಂಬರು ದಿನಗಳಲ್ಲಿ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜನ್ನು ಮುಚ್ಚುವ ಸಂದರ್ಭವೂ ಬಂದು ಬರಬಹುದು.

ಆದಕಾರಣ ಸಂಬಂಧಪಟ್ಟಂತ ಶಾಸಕರು ಹಾಗೂ ಗದಗ್ ಜಿಲ್ಲಾ ಉಸ್ತುವಾರಿ ಸಚಿವರು ತಾವುಗಳು ಹೊಳೆಆಲೂರಿನತ್ತ ಗಮನ ಕೊಡುವ ಮುಖಾಂತರ ಸಂಬಂಧಪಟ್ಟಂತ ಇಲಾಖೆಯ ಎಲ್ಲಾಧಿಕಾರಿಗಳಿಗೆ ಹೇಳು ಮುಖಾಂತರ ಹೊಳೆಯಲೂರಿನ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜಿನ ವಸತಿ ನಿಲಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಆದಷ್ಟು ಬೇಗನೆ ಪ್ರಾರಂಭಿಸಬೇಕೆಂದು ತಮ್ಮಲ್ಲಿ ಈ ಮೂಲಕ ಕೇಳಿಕೊಳ್ಳುತ್ತೇವೆ.

ಸದರಿ ವಿಷಯವಾಗಿ ನಮ್ಮ ಸಂಘಟನೆ ವತಿಯಿಂದ ಕೆಲವಿಷ್ಟು ಭಾರಿ ಮನವಿಯನ್ನು ಮಾಡಿದ್ದು ಆದ ಕಾರಣ ನಮ್ಮ ಮನವಿಗೆ ಸ್ಪಂದನೆ ಮಾಡದಿದ್ದರೆ ಮುಂಬರುವ ದಿನಗಳಲ್ಲಿ ಎಚ್ಚರಿಕೆಯನ್ನು ಕೊಡುವ ಮುಖಾಂತರ ಉಗ್ರವಾದ ಹೋರಾಟವನ್ನು ಮಾಡುತ್ತೇವೆ.

ಈ ಸಮಯದಲ್ಲಿ ಶರಿಫ,ಕಾರ್ತಿಕ, ಯಚ್ಚರಪ್ಪ,ಜಿಲಾನಿ ಪಟೇಲ್, ಕಿತ್ತಲಿ ಸರ್, ಸಂಗು, ರವಿ, ಮುತ್ತು, ಸೋಮು, ಜಾವೀದ್, ರಮೇಶ್

ಇನ್ನು ಅನೇಕ ಸಂಘದ ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Editor

Leave a comment