Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಅವರು ಮತದಾನ ಮಾಡಿದರು 

ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ರವರು ಮತಪೆಟ್ಟಿಗೆ ಸಂಖ್ಯೆ ೧೨೩ ತಮ್ಮ ಮತದಾನ ಮಾಡಿದರು ಈ ಸಂದರ್ಭದಲ್ಲಿ ಮಾತನಾಡಿದರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾದ ಆಡಳಿತವನ್ನು ನೀಡಿದೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆಯಲ್ಲಿ…

ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ರವರು ಮತಪೆಟ್ಟಿಗೆ ಸಂಖ್ಯೆ ೧೨೩ ತಮ್ಮ ಮತದಾನ ಮಾಡಿದರು ಈ ಸಂದರ್ಭದಲ್ಲಿ ಮಾತನಾಡಿದರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮವಾದ ಆಡಳಿತವನ್ನು ನೀಡಿದೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನಗಳನ್ನು ಗಳಿಸಿದೆ ಎಂದು ಹೇಳಿದರು. ಹಾವೇರಿ ಗದಗ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಈ ಬಾರಿ ಗೆಲ್ಲಲಿದ್ದಾರೆ ಎಂದು ಭರವಸೆಯನ್ನು ವ್ಯಕ್ತಪಡಿಸಿದರು. ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಚ್ ಕೆ ಪಾಟೀಲ್ ಅವರು ಉತ್ತಮವಾದ ಆಡಳಿತವನ್ನು ಜಿಲ್ಲೆಯಲ್ಲಿ ಮಾಡಿದ್ದಾರೆ . ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಅವರು ಮತದಾನ ಮಾಡಿದರು

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಜನರ ಒಲವು ಕಾಂಗ್ರೆಸ್ ಕಡೆಯಿದೆ ಎಂದು ಪತ್ರಿಕ ಪ್ರಕಟರ ಮುಖಾಂತರ ತಿಳಿಸಿದರು.

Editor

Leave a comment