Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗಜೇಂದ್ರಗಡ

ಗದಗ ಬೆಟಗೇರಿ ನಗರದಲ್ಲಿ ಎಲ್ಲಿ ಬೇಕಾದ್ರೂ ಲಿಕ್ಕರ್ ಮಾರಾಟ: ಕಾನೂನು ಉಲ್ಲಂಘನೆಗೂ ಮಿತಿ ಇಲ್ಲ – ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮ ಮಾರಾಟದ ವಿರುದ್ಧ ಜನರ ಆಕ್ರೋಶ ಹೆಚ್ಚಳ

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಬೆಟಗೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಯಂತ್ರಣ ತಪ್ಪಿದಂತಾಗಿದೆ. ಸರ್ಕಾರದ ನಿಯಮಗಳ ಪ್ರಕಾರ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟವಾಗಬೇಕು. ಆದರೆ ವಾಸ್ತವದಲ್ಲಿ ಎಲ್ಲಿ ಬೇಕಾದಲ್ಲಿ ಲಿಕ್ಕರ್ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಬೆಟಗೇರಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಯಂತ್ರಣ ತಪ್ಪಿದಂತಾಗಿದೆ. ಸರ್ಕಾರದ ನಿಯಮಗಳ ಪ್ರಕಾರ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಮದ್ಯ ಮಾರಾಟವಾಗಬೇಕು. ಆದರೆ ವಾಸ್ತವದಲ್ಲಿ ಎಲ್ಲಿ ಬೇಕಾದಲ್ಲಿ ಲಿಕ್ಕರ್ ದೊರೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಈಗಾಗಲೇ ಜಿಲ್ಲೆಯಲ್ಲಿ ಮದ್ಯ ವಹಿವಾಟು ಕೋಟ್ಯಾಂತರ ರೂಪಾಯಿಗೆ ತಲುಪಿದ್ದು, ಇದು ದೊಡ್ಡ ಮಟ್ಟದ ವ್ಯವಹಾರವಾಗಿರುವುದು ಸ್ಪಷ್ಟವಾಗಿದೆ .
ಇದರ ನಡುವೆ ಅಕ್ರಮ ಮದ್ಯ ಮಾರಾಟವೂ ಹೆಚ್ಚುತ್ತಿರುವ , ಇದರಿಂದ ನಿಯಂತ್ರಣದ ಕೊರತೆ ಸ್ಪಷ್ಟವಾಗುತ್ತಿದೆ . ಜೊತೆಗೆ ಇತರ ಜಿಲ್ಲೆಗಳಲ್ಲಿಯೂ “ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ, ತಪಾಸಣೆ ಹೆಚ್ಚಿಸಬೇಕು” ಎಂಬ ಸೂಚನೆಗಳು ಬರುತ್ತಿರುವುದು ಸಮಸ್ಯೆ ವ್ಯಾಪಕವಾಗಿದೆ ಎಂಬುದನ್ನು ತೋರಿಸುತ್ತದೆ .
ಸ್ಥಳೀಯರು ಹೇಳುವಂತೆ, ಕೆಲವೆಡೆ ಎಂಆರ್‌ಪಿ ದರಕ್ಕಿಂತ ಹೆಚ್ಚು ಹಣ ವಸೂಲಿ, ನಿಯಮ ಉಲ್ಲಂಘನೆ, ಹಾಗೂ ಅನಧಿಕೃತ ಮಾರಾಟ ನಡೆಯುತ್ತಿದ್ದರೂ ಅಧಿಕಾರಿಗಳು ಕಣ್ತಪ್ಪಿ ನೋಡುತ್ತಿಲ್ಲ ಎಂಬ ಆರೋಪ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಕಾರ್ಯಕ್ಷಮತೆ ಪ್ರಶ್ನಾರ್ಥಕವಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ ಕೇಳಿಬರುತ್ತಿದೆ. ಒಟ್ಟಾರೆ, “ಮದ್ಯ ಮಾರಾಟ ನಿಯಂತ್ರಣ ತಪ್ಪಿದ ಗದಗ ಬೆಟಗೇರಿ ನಗರ” ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಜನರಿಂದ ತಕ್ಷಣ ಕ್ರಮಕ್ಕೆ ಆಗ್ರಹ ಹೆಚ್ಚುತ್ತಿದೆ.

Editor

Leave a comment