Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ರೋಣ ಪಟ್ಟಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ,ಎಸ್,ಪಾಟೀಲ ಚಾಲನೆ.

ಕರುನಾಡು ಘರ್ಜುನೆ ಸುದ್ದಿ ಗದಗ ರೋಣದಲ್ಲಿದಿ: 26 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ರೋಣ ಪಟ್ಟಣ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಹಲವು ಕಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು. ಇದೀಗ ಪಟ್ಟಣದಲ್ಲಿ4 ಕೋಟಿ 85 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ…

ಕರುನಾಡು ಘರ್ಜುನೆ ಸುದ್ದಿ ಗದಗ ರೋಣದಲ್ಲಿದಿ: 26 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ರೋಣ ಪಟ್ಟಣ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಹಲವು ಕಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು.

ಇದೀಗ ಪಟ್ಟಣದಲ್ಲಿ4 ಕೋಟಿ 85 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಏಪ್ರಿಲ್ 26 ರಂದು ಚಾಲನೆ ನೀಡಲಾಯಿತು ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹಾಗೂ ಶಾಸಕರಾದ ಸನ್ಮಾನ್ಯ ಶ್ರೀ ಜಿ ಎಸ್ ಪಾಟೀಲ ತಿಳಿಸಿದ್ದಾರೆ ಶನಿವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪಟ್ಟಣದ ಎಂ ಆರ್ ಬಿ ಸಿ ಕಾಲುವೆ ಮತ್ತು ಸೂಡಿ ಕ್ರಾಸ್ ರಸ್ತೆಯಲ್ಲಿ ದ್ವೀಪದ ಸಿಸಿ ರಸ್ತೆಯ ನಿರ್ಮಾಣದ ಕಾರ್ಯ ಈಗಾಗಲೇ ಚಲ್ತಿಯಲ್ಲಿದ್ದು ಹಾಗೂ ಪುಟ್ಬಾತ್ ಕಾರ್ಯ ಚಾಲ್ತಿಯಲ್ಲಿದ್ದು ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಆಕರ್ಷಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು ಹಾಗೂ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 38 ಕೋಟಿ ವೆಚ್ಚದ ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದ್ದು ಹಾಗೂ 50 ಕೋಟಿ ವೆಚ್ಚದ ಜೆ ಟಿ ಟಿ ಸಿ ಕಾಲೇಜ್ ಕಟ್ಟಡದ ಮೊದಲ ಅಂತ ಪೂರ್ಣಗೊಳ್ಳವ ಹಂತದಲ್ಲಿದೆ ಬರುವ ಶೈಕ್ಷಣಿಕ ವರ್ಷದಿಂದ ಕಾಲೇಜು ಪ್ರಾರಂಭವಾಗುವದು ಎಂದು ಹೇಳಿದ್ದಾರೆ.

ಪಟ್ಟಣದ 10ನೇ ಮತ್ತು11ನೇ ಶತಮಾನದ ಪ್ರಾಚೀನ ದೇವಾಲಯಗಳು ಮರು ನಿರ್ಮಾಣಕ್ಕೆ 4.50 ಕೋಟಿ ಅನುದಾನ ಒದಗಿಸಲಾಗಿದ್ದು.

ಕಾಮಗಾರಿಗಳು ಪ್ರಗತಿಯಲ್ಲಿವೆ ಹಾಗೂ ವಾಲ್ಮೀಕಿ ಸಮುದಾಯ ಭವನ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಭವನ ಡಾ.ಬಾಬು ಜಗಜೀವನ್ ರಾವ್ ಸಮುದಾಯ ಭವನ ನಿರ್ಮಾಣಕ್ಕೂ 4 ಕೋಟಿ ಅನುದಾನ ನೀಡಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಪಟ್ಟಣದ ಎಲ್ಲಾ ಅಭಿವೃದ್ಧಿಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಸಂಗನಗೌಡ ಪಾಟೀಲ್ ಬಸವರಾಜ್ ನವಲಗುಂದ್ ವಿ ಬಿ ಸೋಮನಕಟ್ಟಿ ಮಠ ಯೂಸುಫ್ ಇಟಗಿ ಬಾವಾಸಾಬ ಬೆಟಗೇರಿ ಸಂಗು ನವಲಗುಂದ್ ಅಪ್ಪು ಗಿರಡ್ಡಿ ಆನಂದ್ ಚಂಗಳಿ ಸಂಜು ದೊಡ್ಡಮನಿ ಮಲಿಕ್ ಎಲಿಗಾರ್ ಸೇರಿದಂತೆ ಅನೇಕರು ಉಪಸ್ಥಿತಿಯಲ್ಲಿ ಇದ್ದರು.

Editor

Leave a comment