Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ l ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳಿಗೆ ನಿಲಯಗಳ ನಿರ್ವಹಣೆ ಕುರಿತು ಕಾರ್ಯಾಗಾರ.

ಕರುನಾಡು ಘರ್ಜುನೆ ಸುದ್ದಿ ಗದಗ ಏಪ್ರಿಲ್ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಗದಗ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗರವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 22-04-2026 ರಂದು ವಸತಿ ನಿಲಯಗಳ ಮತ್ತು ವಸತಿ ಶಾಲೆಗಳ…

ಕರುನಾಡು ಘರ್ಜುನೆ ಸುದ್ದಿ ಗದಗ ಏಪ್ರಿಲ್ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಗದಗ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗರವರ ಸಂಯುಕ್ತಾಶ್ರಯದಲ್ಲಿ ದಿನಾಂಕ: 22-04-2026 ರಂದು ವಸತಿ ನಿಲಯಗಳ ಮತ್ತು ವಸತಿ ಶಾಲೆಗಳ ನಿರ್ವಹಣೆ, ದಾಖಲಾತಿಗಳ ನಿರ್ವಹಣೆ, ಆಹಾರ ಸುರಕ್ಷತೆ ಹಾಗೂ ಇ ಗುರುತು ಹಾಗೂ ಬಿಲ್‌ಗಳ ತಯಾರಿಕೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ ಇವರು ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಡಾ.ನಂದಾ ಹಣಬರಟ್ಟಿ ಮಾತನಾಡಿ ಕಾರ್ಯಾಗಾರದ ವಿಷಯಗಳ ಕುರಿತು ಎಲ್ಲ ಸಿಬ್ಬಂದಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದರು.

ನಿಲಯಗಳಲ್ಲಿ ದಾಖಲಾತಿಗಳನ್ನು ನಿರ್ವಹಿಸುವ ಕುರಿತು ಬಿ.ಎಮ್ ಬಡಿಗೇರ, ನಿಲಯಗಳ ನಿರ್ವಹಣೆ ಕುರಿತು ಉದಯಕುಮಾರ ಯಲಿವಾಳ, ಆಹಾರ ಸಾಮಗ್ರಿಗಳ ಬೇಡಿಕೆ ಕುರಿತು ಗೋಪಾಲ ಟಿ ಲಮಾಣಿ, ಬಿಲ್‌ಗಳ ತಯಾರಿಕೆ ಕುರಿತು ಮಲ್ಲಿಕಾರ್ಜುನ ಹೊಸೂರ ಲೆಕ್ಕ ಅಧೀಕ್ಷಕರು ಜಿಲ್ಲಾ ಪಂಚಾಯತ ಗದಗ ಹಾಗೂ ಸರ್ಫರಾಜ ಅಹಮ್ಮದ ಮುಖ್ಯ ಲೆಕ್ಕಿಗರ ಜಿಲ್ಲಾ ಖಜಾನೆ ಇಲಾಖೆ ಗದಗ ಹಾಗೂ ಆಹಾರ ಸುರಕ್ಷತೆಯ ಕುರಿತು ರಾಜೇಂದ್ರ ಗಡಾದ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು ಗದಗ ರವರು ಉಪನ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎA.ತುAಬರಮಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಾ ಸೋಮಕ್ಕನವರ, ಸಹಾಯಕ ನಿರ್ದೇಶಕರಾದ ಗೋಪಾಲ ಟಿ ಲಮಾಣಿ, ಉದಯಕುಮಾರ ಯಲಿವಾಳ, ಬಿ.ಎಮ್ ಬಡಿಗೇರ, ಶ್ರೀಮತಿ ಗೀತಾ ಆಲೂರ, ಕಛೇರಿ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಎಲ್ಲ ನಿಲಯ ಮೇಲ್ವಿಚಾರಕರು ಹಾಜರಿದ್ದರು.

Editor

Leave a comment