Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ರೋಣ : ಅಧಿಕಾರಿಗಳ ಬೇಜವಾಬ್ದಾರಿಯಿಂದ ಆಡಳಿತಾಧಿಕಾರಿ ಗರಂ.

ಕರುನಾಡು ಘರ್ಜುನೆ ಸುದ್ದಿ ಗದಗ ರೋಣ : ಅಧಿಕಾರಿಗಳ ಬೇಜವಾಬ್ದಾರಿಯಿಂದ ಆಡಳಿತಾಧಿಕಾರಿ ಗರಂ ತಾಪಂ ಸಾಮಾನ್ಯ ಸಭೆಯಲ್ಲಿ ಜಿಪಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಹಲವು ಅಧಿಕಾರಿಗಳು ಗೈರಾದವರಿಗೆ ನೋಟಿಸ್ ನೀಡಲು ಸೂಚನೆ ನೀಡಿದ ಆಡಳಿತ ಅಧಿಕಾರಿ ರೋಣ: ತಾಲೂಕ ಪಂಚಾಯತಿ…

ಕರುನಾಡು ಘರ್ಜುನೆ ಸುದ್ದಿ ಗದಗ ರೋಣ : ಅಧಿಕಾರಿಗಳ ಬೇಜವಾಬ್ದಾರಿಯಿಂದ ಆಡಳಿತಾಧಿಕಾರಿ ಗರಂ ತಾಪಂ ಸಾಮಾನ್ಯ ಸಭೆಯಲ್ಲಿ ಜಿಪಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೇರಿದಂತೆ ಹಲವು ಅಧಿಕಾರಿಗಳು ಗೈರಾದವರಿಗೆ ನೋಟಿಸ್ ನೀಡಲು ಸೂಚನೆ ನೀಡಿದ ಆಡಳಿತ ಅಧಿಕಾರಿ ರೋಣ: ತಾಲೂಕ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಹಾಗೂ ರೋಣ ತಾಪಂ ಆಡಳಿತ ಅಧಿಕಾರಿ ಡಾ/ ನಂದಾ ಹಣಬರಟ್ಟಿ ಇವರು ಗೈರು ಇದ್ದಾಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕಾಮಗಾರಿಯ ಮಾಹಿತಿಯನ್ನು ಪಡೆದುಕೊಂಡರು

ನಿರ್ಮಿತ ಕೇಂದ್ರ ಹಾಗೂ ಲ್ಯಾಂಡ್ ಆರ್ಮಿ ಇಲಾಖೆಯಲ್ಲಿ ಅಪೂರ್ಣವಾಗಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು ತಾಲೂಕು ಮಟ್ಟದ ಬೆರಳೆಣಿಕೆ ಎಷ್ಟು ಅಧಿಕಾರಗಳು ಸಭೆಗೆ ಹಾಜರಿರುವುದನ್ನು ಕಂಡು ಆಡಳಿತ ಅಧಿಕಾರಿ ಡಾ. ನಂದಾ ಹಣೆಬರಟ್ಟಿ ತುಂಬಾ ಆಕ್ರೋಶಕೊಂಡರು ಸಾಮಾನ್ಯ ಸಭೆಗೆ ಗೈರು ಉಳಿದಿರುವ ಅಧಿಕಾರಿಗಳು ಯಾವುದೇ ಮಾಹಿತಿ ತಿಳಿಸದೆ ಹಾಗೂ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳ ಪರ್ಮಿಷನ್ ಇಲ್ಲದೆ ಈ ಸಭೆಗೆ ಬಾರದೆ ಇರುವುದರಿಂದ ಅವರ ಮೇಲೆ ನೋಟಿಸ್ ಜರಗಿಸಿ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ರೋಣ: ಜಿಲ್ಲಾ ಪಂಚಾಯತಿ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ಪುರೋಹಿತ್ ಅವರು ಸಭೆಗೆ ಬಾರದೆ ಇರುವುದರಿಂದ ಖಡಕ್ ವಾರ್ನ್ ಮಾಡಿದರು ನಾನು ಗದಗ ಸಮಾಜ ಕಲ್ಯಾಣ ಇಲಾಖೆಗೆ ಬಂದಾಗಿನಿಂದ ರೋಣ ತಾಲೂಕ್ ಪಂಚಾಯಿತಿ ಆಡಳಿತ ಅಧಿಕಾರಿಯಾಗಿಂದಲು ಪ್ರಥಮ ಸಾಮಾನ್ಯ ಸಭೆಯಲ್ಲಿ ಅವರನ್ನು ಕಂಡಿದ್ದೇನೆ.

ಇನ್ನುಉಳಿದ ಯಾವುದೇ ಸಾಮಾನ್ಯ ಸಭೆಯಲ್ಲಿ ಅವರನ್ನು ನಾನು ಕಂಡಿರುವುದಿಲ್ಲ ಎಲ್ಲಿದ್ದಾರೆ ನಿಮ್ಮ ಅಧಿಕಾರಿಗಳು ರಜಾ ಇದ್ದಾರಾ ಆರೋಗ್ಯವಾಗಿಲ್ವಾ ಎಂದು ಅವರ ಕಿರಿಯ ಅಭಿ ಯಂತ್ರಕರನ್ನು ಡಾ. ನಂದಾ ಹಣಬರಟ್ಟಿ ಪ್ರಶ್ನಿಸಿದರು ಎಲ್ಲಿಗೆ ಹೋಗಿದ್ದಾರೆ ನಿಮ್ಮ ಸಾಹೇಬರು ರಜೆಯಲ್ಲೂ ಇಲ್ಲ ಕಚೇರಿಯಲ್ಲೂ ಇಲ್ಲ ಸಭೆಯಲ್ಲಿ ಇಲ್ಲ ಅವರ ಪ್ರಶ್ನೆಗೆ ಕಿರಿಯ ಇಂಜಿನಿಯರ್ ಮಾತಾಡದೆ ಮೌನವಾಗಿ ನಿಂತನು ನಿಮಗೆ ಸಾಮಾನ್ಯ ಸಭೆಗೆ ಬರಲು ಹೇಳಿದವರು ಯಾರು ಎಂದು ಆಡಳಿತ ಅಧಿಕಾರಿಗಳು ಕೇಳಿದ್ದಕ್ಕೆ ಸಭೆಗೆ ಬರಲು ಹೇಳಿದವರು ಪ್ರಥಮ ದರ್ಜೆ ಸಹಾಯಕರು ಎಂದು ಇಲಾಖೆಯ ಕಿರಿಯ ಇಂಜಿನಿಯರ್ ಸಾಮಾನ್ಯ ಸಭೆಯಲ್ಲಿ ಉತ್ತರ ನೀಡಿದರು ಗ್ರಾಮೀಣ ಕುಡಿಯುವ ನೀರಿನ ನಿರ್ಮೂಲ್ಯ ವಿಭಾಗ ಅಧಿಕಾರಿಗಳಿಗೆ ಬೇಸಿಗೆ ಇರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆ ನೀಡಿದರು ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಗೈರು ಇರುವುದರಿಂದ ಮುಂಬರುವ ಸಾಮಾನ್ಯ ಸಭೆಯಲ್ಲಿ ಆದರೆರಲೇಬೇಕೆಂದು ಖಡಕ್ ವಾರ್ನಿಂಗ್ ಮಾಡಿದರು

Editor

Leave a comment