Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಸ್ಥಳೀಯ ಸುದ್ದಿ

ಗದಗ | ಜಾತ್ರೆಯಲ್ಲಿ ದುಃಖಕರ ಘಟನೆ ಸಂಪೂರ್ಣ ತನಿಖೆಗೆ ಆಗ್ರಹ : ಸೈಯದ್ ಖಾಲಿದ್ ಕೊಪ್ಪಳ

ಕರುನಾಡು ಘರ್ಜನೆ ಸುದ್ದಿ ಗದಗ: ನಗರದ ಪ್ರತಿಷ್ಠ ತೋಟದ ಜಾತ್ರೆಯಲ್ಲಿ ಘಟನೆಯನ್ನು ನಡೆದಿದ್ದು ಸಂಪೂರ್ಣ ಘಟನೆ ಬಾಳ ದುಃಖಕರವಾಗಿದೆ . ಈ ಘಟನೆಗೆ ಸಂಬಂಧಿಸಿದಂತೆ ಜಾತ್ರೆಯ ಆ ಆಟದ ಮಾಲೀಕರನ್ನು ಬಂಧನ ಪಡಿಸಬೇಕು ಹಾಗೂ ಗಾಯಲುಗಳಿಗೆ ಪರಿಹಾರವನ್ನು ನೀಡಬೇಕು ಹಾಗೂ ಇದರ…

ಕರುನಾಡು ಘರ್ಜನೆ ಸುದ್ದಿ ಗದಗ: ನಗರದ ಪ್ರತಿಷ್ಠ ತೋಟದ ಜಾತ್ರೆಯಲ್ಲಿ ಘಟನೆಯನ್ನು ನಡೆದಿದ್ದು ಸಂಪೂರ್ಣ ಘಟನೆ ಬಾಳ ದುಃಖಕರವಾಗಿದೆ . ಈ ಘಟನೆಗೆ ಸಂಬಂಧಿಸಿದಂತೆ ಜಾತ್ರೆಯ ಆ ಆಟದ ಮಾಲೀಕರನ್ನು ಬಂಧನ ಪಡಿಸಬೇಕು ಹಾಗೂ ಗಾಯಲುಗಳಿಗೆ ಪರಿಹಾರವನ್ನು ನೀಡಬೇಕು ಹಾಗೂ ಇದರ ಹಿಂದೆ ಯಾರ ಕೈವಾಡ ಇದೆ ಎಂದು ಸಂಪೂರ್ಣ ತನಿಖೆಯನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ದವರು ನಡಸಬೇಕು ಎಂದು ಅಖಿಲ ಕರ್ನಾಟಕ ಜನ ಶಕ್ತಿ ವೇದಿಕೆ ರಾಜ್ಯಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ರವರು ಆಗ್ರಹಿಸಿದ್ದಾರು. ಹಾಗೂ ಶ್ರೀ ತೋಂಟದ ಮಹಾ ಸಿದ್ದಲಿಂಗ ಸ್ವಾಮಿಗಳ ಮಠದೊಂದಿಗೆ ಸಂಪೂರ್ಣ ಬೆಂಬಲವಾಗಿ ತಾವು ನಿಂತಿರುವೆ ಎಂದು ಈ ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯ ಮುಖಾಂತರ ತಿಳಿಸಿದರು.

Editor

Leave a comment