Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುರಕ್ಷತೆ ಇಲ್ಲದೆ ಸ್ವಚ್ಛತಾ ಕಾರ್ಯ? ಸಿಬ್ಬಂದಿಯ ಜೀವದ ಜೊತೆ ಚೆಲ್ಲಾಟ..!

ಕರುನಾಡು ಘರ್ಜನೆ ಸುದ್ದಿ ಗದಗ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೇ ಕೆಲಸ ನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೈಗವಸು, ಮಾಸ್ಕ್, ಶೂ ಹಾಗೂ ಸುರಕ್ಷತಾ ಉಪಕರಣಗಳಿಲ್ಲದೇ ಸಿಬ್ಬಂದಿ ಕಸ ತೆರವು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ…

ಕರುನಾಡು ಘರ್ಜನೆ ಸುದ್ದಿ ಗದಗ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಸಿಬ್ಬಂದಿ ಯಾವುದೇ ಸುರಕ್ಷತಾ ಸಾಧನಗಳಿಲ್ಲದೇ ಕೆಲಸ ನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೈಗವಸು, ಮಾಸ್ಕ್, ಶೂ ಹಾಗೂ ಸುರಕ್ಷತಾ ಉಪಕರಣಗಳಿಲ್ಲದೇ ಸಿಬ್ಬಂದಿ ಕಸ ತೆರವು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ದೃಶ್ಯ ಸಾರ್ವಜನಿಕರ ಗಮನ ಸೆಳೆದಿದೆ.

ಗದಗ ಜಿಲ್ಲಾಧಿಕಾರಿ ಕಚೇರಿ ಪ್ರಮುಖ ಸರ್ಕಾರಿ ಕಚೇರಿಯಲ್ಲೇ ಕಾರ್ಮಿಕರ ಸುರಕ್ಷತೆಯ ಬಗ್ಗೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕಸದ ರಾಶಿ, ಅಸ್ವಚ್ಛ ವಾತಾವರಣ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಪರಿಸ್ಥಿತಿಯ ನಡುವೆ ಸಿಬ್ಬಂದಿ ಕೆಲಸ ಮಾಡುತ್ತಿರುವುದು ಪ್ರಶ್ನೆಗೆ ಕಾರಣವಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಸ್ವಚ್ಛತಾ ಸಿಬ್ಬಂದಿಗೆ ಅಗತ್ಯ ಸುರಕ್ಷತಾ ಕಿಟ್‌, ಕೈಗವಸು, ಮಾಸ್ಕ್ ಹಾಗೂ ಆರೋಗ್ಯ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Editor

Leave a comment