Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹುಬ್ಬಳ್ಳಿ l “RX100 ಬೈಕ್ ಕಳ್ಳತನಕ್ಕೆ ಪೊಲೀಸ್ ಬ್ರೇಕ್: ಖತರ್ನಾಕ್ ಕಳ್ಳ ಅಂದರ್!”

ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ಅತಿ ಹೆಚ್ಚು ಬೇಡಿಕೆ ಇರುವ ಯಮಹಾ ಆರ್‌ಎಕ್ಸ್ 100 ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಗರದ ವಿವಿಧ ಪ್ರದೇಶಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕ್ಷಣಾರ್ಧದಲ್ಲಿ ಎಗರಿಸಿ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿಯನ್ನು…

ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ಅತಿ ಹೆಚ್ಚು ಬೇಡಿಕೆ ಇರುವ ಯಮಹಾ ಆರ್‌ಎಕ್ಸ್ 100 ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖತರ್ನಾಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಗರದ ವಿವಿಧ ಪ್ರದೇಶಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಕ್ಷಣಾರ್ಧದಲ್ಲಿ ಎಗರಿಸಿ ಪೊಲೀಸರಿಗೆ ತಲೆನೋವಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಬೈರಿದೇವರಕೊಪ್ಪ ನಿವಾಸಿ 21 ವರ್ಷದ ಪ್ರಕಾಶ ಪರಸನ್ನವರ ಎಂದು ಗುರುತಿಸಲಾಗಿದೆ. ಆರೋಪಿಯು ಹುಬ್ಬಳ್ಳಿಯ ವಿದ್ಯಾನಗರ, ಕೇಶ್ವಾಪುರ, ನವನಗರ ಹಾಗೂ ದಾಂಡೇಲಿ ಭಾಗಗಳಲ್ಲಿ ಯಮಹಾ ಆರ್‌ಎಕ್ಸ್ 100 ಬೈಕ್‌ಗಳನ್ನು ಕಳ್ಳತನ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು 9 ಲಕ್ಷ ರೂಪಾಯಿ ಮೌಲ್ಯದ 7 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದ್ಯಾನಗರ ಪೊಲೀಸ್ ಇನ್ಸೆಕ್ಟ‌ರ್ ಜಾಕ್ಸನ್ ಡಿಸೋಜಾ ಹಾಗೂ ಪಿಎಸ್‌ಐ ಸುನಿಲ್ ನೇತೃತ್ವದಲ್ಲಿ ಕ್ರೈಂ ಸಿಬ್ಬಂದಿಗಳಾದ ಪರಶುರಾಮ ಹಿರಗಣ್ಣವರ, ಶಿವಾನಂದ ತೀರಕಣ್ಣವರ, ಅನಿಲ್‌ ಹುಗ್ಗಿ, ಬಸವರಾಜ ಬಾವಿಹಾಳ, ಅರುಣ್ ಹೊಸಗೌಡರ ಮತ್ತು ಸಂತೋಷ್‌ ಆಡನೂರ್ ತಂಡ ಪ್ರಕರಣವನ್ನು ಭೇದಿಸಿದೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ವಿದ್ಯಾನಗರ ಪೊಲೀಸರ ಕಾರ್ಯವೈಖರಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತ ಎನ್ . ಶಶಿಕುಮಾರ ಅವರು ಶ್ಲಾಘಿಸಿದ್ದಾರೆ.

Editor

Leave a comment