ಕರುನಾಡು ಘರ್ಜುನೆ ಸುದ್ದಿ ಹುಬ್ಬಳ್ಳಿ: ಮುಂದೆ ಹೋಗುತ್ತಿದ್ದ TVS ಸ್ಕೂಟರ್‌ಗೆ ಹಿಂಬದಿಯಿಂದ ಬಸ್ ಚಾಲಕ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ ಚಾಲಕನ ಕಾಲು ಕಟ್ ಆದ ಘಟನೆ ಹುಬ್ಬಳ್ಳಿಯ ಹೊರವಲಯ ಕುಂದಗೋಳ ಕ್ರಾಸ್ ಬಳಿ ನಡೆದಿದೆ.
ಹೌದು,,, ಹುಬ್ಬಳ್ಳಿ ಯಿಂದ ಲಕ್ಷ್ಮೇಶ್ವರ ಕಡೆಗೆ ಹೋಗುತ್ತಿದ್ದ TVS ಸ್ಕೂಟರ್ ಚಾಲಕ ಹಿಂಬದಿಯಿಂದ ಬಂದ ಸಾರಿಗೆ ಬಸ್ ಚಾಲಜ ಡಿಕ್ಕಿ ಹೊಡೆದು ಟಾಯರ್ ಒಳಗೆ ಎಳೆದುಕೊಂಡು ಹೋಗಿದ್ದ ಪರಿಣಾಮ ಕಾಲು ಕಟ್ ಆಗಿದೆ. 78 ವಯಸ್ಸಿನ ವ್ಯಕ್ತಿಗೆ ಗಂಭೀರವಾಗಿದೆ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.