Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | “ಕಳಸಾಪುರ ಶುದ್ಧ ಕುಡಿಯುವ ನೀರಿನ ಘಟಕ ಅವ್ಯವಸ್ಥೆ: ದುರ್ವಾಸನೆಯ ನೀರಿಗೆ ಗ್ರಾಮಸ್ಥರ ಆಕ್ರೋಶ!”

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ತಾಲೂಕ್‌ನ ಕಳಸಾಪುರ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟಕದಿಂದ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಗ್ರಾಮಸ್ಥರ ಪ್ರಕಾರ,…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ತಾಲೂಕ್‌ನ ಕಳಸಾಪುರ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಹಲವು ಸಮಸ್ಯೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟಕದಿಂದ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಗ್ರಾಮಸ್ಥರ ಪ್ರಕಾರ, ಘಟಕದಲ್ಲಿ ಬಳಸುವ ಯಂತ್ರೋಪಕರಣಗಳು ಹಾಗೂ ನೀರಿನ ಸಂಬಂಧಪಟ್ಟ ಸಾಮಾನುಗಳು ಸಮರ್ಪಕ ಸ್ಥಿತಿಯಲ್ಲಿ ಇಲ್ಲ. ಇದರಿಂದ ಕುಡಿಯುವ ನೀರಿನಲ್ಲಿ ದುರ್ವಾಸನೆ ಬರುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ಆತಂಕ ಮೂಡಿಸಿದೆ. ಅಲ್ಲದೆ, ಶುದ್ಧ ನೀರಿನ ಘಟಕಕ್ಕೆ ಯಾವ ಮೂಲದಿಂದ ನೀರು ಬರುತ್ತಿದೆ ಎಂಬುದೇ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ನೀರಿನ ಗುಣಮಟ್ಟ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಭೀಮ್ ಆರ್ಮಿ ರಾಷ್ಟ್ರೀಯ ಸಂಘಟನೆ ಗದಗ್ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಹಗೇದಾಳ ಅವರು ಮಾತನಾಡಿ, “ಗ್ರಾಮದ ಜನರಿಗೆ ಆರೋಗ್ಯಕರ ಶುದ್ಧ ಕುಡಿಯುವ ನೀರು ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ. ಕೂಡಲೇ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

Editor

Leave a comment