Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಅವಧಿ ವಿಸ್ತರಣೆ

ಕರುನಾಡು ಘರ್ಜನೆ ಸುದ್ದಿ ಗದಗ-೨೦ : ಡಾ. ಬಿ ಆರ್ ಅಂಬೇಡ್ಕರ ದಲಿತ ಗದಗ ಸಮಿತಿ ಜಿಲ್ಲಾ ಘಟಕದ ವತಿಯಿಂದ ೨೦೨೬-೨೭ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೭೦% ಅಂಕ ಪಡೆದ ಗದಗ ಜಿಲ್ಲೆಯ ಪರಿಶಿಷ್ಟ ಜಾತಿ…

ಕರುನಾಡು ಘರ್ಜನೆ ಸುದ್ದಿ ಗದಗ-೨೦ : ಡಾ. ಬಿ ಆರ್ ಅಂಬೇಡ್ಕರ ದಲಿತ ಗದಗ ಸಮಿತಿ ಜಿಲ್ಲಾ ಘಟಕದ ವತಿಯಿಂದ ೨೦೨೬-೨೭ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೭೦% ಅಂಕ ಪಡೆದ ಗದಗ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ೨೦-೦೫-೨೦೨೬ ನಿಗದಿ ಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸುತ್ತಿರುವುದರಿಂದ ದಿನಾಂಕ ೨೫-೦೫-೨೦೨೬ ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಜಿಯನ್ನು ಶಿರಸಂಗಿ ಮೊಬೈಲ್ಸ್, ಮಳಿಗೆ ನಂ. ೫, ಗಾನಯೋಗಿ ಪಂಡಿತ ಪುಟ್ಟರಾಜ ಬಸ್ ನಿಲ್ದಾಣ (ಹಳೆ ಬಸ್ ನಿಲ್ದಾಣ ಗದಗ), ಗದಗ ಇಲ್ಲಿ ಪಡೆದು ಅರ್ಜಿಯ ಜೊತೆಗೆ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋಗಳನ್ನು ಲಗತ್ತಿಸಿ ಶಿರಸಂಗಿ ಮೊಬೈಲ್ಸ್, ಮಳಿಗೆ ನಂ. ೫, ಗಾನಯೋಗಿ ಪಂಡಿತ ಪುಟ್ಟರಾಜ ಬಸ್ ನಿಲ್ದಾಣ (ಹಳೆ ಬಸ್ ನಿಲ್ದಾಣ ಗದಗ), ಗದಗ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಪತ್ರಿಕಾ ಪ್ರಕಟಣೆಯ ಮೂಲಕ ಹಾಗೂ ಫೋನ್ ಮೂಲಕ ತಿಳಿಸಲಾಗುವುದು. ಮಾಹಿತಿಗಾಗಿ ಹೆಚ್ಚಿನ ಮೊ : ೮೦೭೩೯೦೯೨೬೨, ೭೬೧೯೪೫೪೫೮೩, ೮೯೫೧೫೩೭೦೧೯, ೮೭೪೬೦೧೪೧೧೫ ಸಂಪರ್ಕಿಸುವAತೆ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Editor

Leave a comment