Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಾಂಗ್ರೆಸ್ ಹೈಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ : ಸಿಎಂ ಸ್ಥಾನಕ್ಕೆ ರಾಜೀನಾಮೆ.!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಮಾಂಡ್ ನಿರ್ದೇಶನದ ಮೇರೆಗೆ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಮಾಂಡ್ ನಿರ್ದೇಶನದ ಮೇರೆಗೆ ಇಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.

ರಾಜ್ಯಪಾಲರು ಇಂದೋರ್ ಗೆ ತೆರಳಿರುವ ಕಾರಣ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ

Editor

Leave a comment