Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ಹೊಳೆ ಆಲೂರು ಆರೋಗ್ಯ ಕೇಂದ್ರದ ದುಸ್ಥಿತಿ: ಯುವ ಕರ್ನಾಟಕ ವೇದಿಕೆಯ ಎಚ್ಚರಿಕೆ.

ಕರನುನಾಡು ಘರ್ಜುನೆ ಸುದ್ದಿ ಇಂದು ಹೊಳೆಆಲೂರು ಗ್ರಾಮದಲ್ಲಿ ಯುವ ಕರ್ನಾಟಕ ವೇದಿಕೆಯ ವತಿಯಿಂದ ಹೊಳೆಆಲೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಸಮುದಾಯ ಆರೋಗ್ಯ ಭವನಕ್ಕೆ ಮೂಲಭೂತ ಸೌಕರ್ಯಗಳ ಮತ್ತು ಔಷಧಿ ಉಪಚಾರಗಳ ಇಲ್ಲ ದಿರುವುದು ದುರ್ದೈವ  ಯುವ ಕರ್ನಾಟಕ ವೇದಿಕೆಯ…

ಕರನುನಾಡು ಘರ್ಜುನೆ ಸುದ್ದಿ ಇಂದು ಹೊಳೆಆಲೂರು ಗ್ರಾಮದಲ್ಲಿ ಯುವ ಕರ್ನಾಟಕ ವೇದಿಕೆಯ ವತಿಯಿಂದ ಹೊಳೆಆಲೂರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮತ್ತು ಸಮುದಾಯ ಆರೋಗ್ಯ ಭವನಕ್ಕೆ ಮೂಲಭೂತ ಸೌಕರ್ಯಗಳ ಮತ್ತು ಔಷಧಿ ಉಪಚಾರಗಳ ಇಲ್ಲ ದಿರುವುದು ದುರ್ದೈವ 

ಯುವ ಕರ್ನಾಟಕ ವೇದಿಕೆಯ ಗದಗ ಜಿಲ್ಲಾ ಅಧ್ಯಕ್ಷರು ಶ್ರೀ ಎಮ್ ಎಚ್ ನದಾಫ ರವರು ಸದರಿ ವಿಷಯವಾಗಿ ಮಾತನಾಡುವ ಮುಕಾಂತರ 

ಹೊಳೆ ಆಲೂರಿನ ಸರಕಾರಿ ಆಸ್ಪತ್ರೆಯು ಇದು ಒಂದು 21 ಗ್ರಾಮ ಗಳಿಗೆ ದೊಡ್ಡ ಆಸ್ಪತ್ರೆ ಆದರೆ ವೈದ್ಯಾಧಿಕಾರಿಗಳು ಮತ್ತು ಸ್ಟಾಪ್ ಇಲ್ಲ ದಿರುವದು ಮತ್ತು ಸರಿಯಾಗಿ ಚಿಕಿತ್ಸೆ ಮತ್ತು ಔಷದಿಗಳು ಮತ್ತು ಲಸಿಕೆಗಳು ಇಲ್ಲದಿರುವುದು ದುರ್ದೈವದ ಸಂಗತಿ 

ಕಾರಣ ಇಲ್ಲಿ ಹೊಳೆ ಆಲೂರಿನ ಸುತ್ತಮುತ್ತಲಿನ ಗ್ರಾಮದಿಂದ ಬರುವ ರೋಗಿಗಳು ಚಿಕಿತ್ಸೆ ಪಡೆಯುವ ಸಲುವಾಗಿ ಹಾಗೂ ಹೆರಿಗೆ ಸಲುವಾಗಿ ಬರುತ್ತಿದ್ದು 

ಆದರೆ ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಸುಮಾರು 100 ದಿಂದ 150 ವರೆಗೆ ಓಪಿಡಿಯಾಗುತ್ತದೆ ಆದರೆ 

ಇಲ್ಲಿ ಒಬ್ಬರೇ ವೈದ್ಯಾಧಿಕಾರಿಗಳು ಇದ್ದದ್ದು ಸದರಿ ವಿಷಯ ಸುಮಾರು 6 ತಿಂಗಳು ಹಿಂದೆಯೆ 

ಸಮುದಾಯ ಆರೋಗ್ಯ ಭವನ ಹೊಳೆ ಆಲೂರಿನ ಮತಕ್ಷೇತ್ರದ ಶಾಸಕರು ಕೂಡಾ ಉದ್ಘಾಟನೆ ಮಾಡುವ ಮುಖಾಂತರ ಚಾಲನೆ ಕೊಟ್ಟಿದ್ದು 

ಆದರೆ ಇಲ್ಲಿವರೆಗೂ ಸರಿಯಾದ ಚಿಕಿತ್ಸೆ ನಡೆಯುತ್ತಿಲ್ಲ ಮತ್ತೆ ಸರಿಯಾಗಿ ವೈದ್ಯಾಧಿಕಾರಿಗಳು ಹಾಗೂ ಸ್ಟಾಪ್ ನರ್ಸ್ ಗಳು ತುಂಬಾ ಅತ್ಯವಶ್ಯಕವಾಗಿದ್ದು ಆದ್ದರಿಂದ ಶಾಸಕರು ಹಾಗೂ ಸಂಬಂಧ ಪಟ್ಟಂತ ಜಿಲ್ಲೆಯ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸುವ ಮುಖಾಂತರ 

ಹೊಳೆ ಆಲೂರಿನ ಜನತೆಗೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಅನುಕೂಲತೆ ಮಾಡಿಕೊಡಬೇಕೆಂದು ಮಾತನಾಡಲಾಯಿತು.

 ಸದರಿ ವಿಷಯ ಆದಷ್ಟು ಬೇಗನೆ ಸ್ಥಳೀಯ ಶಾಸಕರು ಹಾಗೂ ಸಂಬಂಧಪಟ್ಟಂತ ಜಿಲ್ಲೆ ಹಾಗೂ ತಾಲೂಕಿನ ಅಧಿಕಾರಿಗಳು 

ನಮ್ಮ ಮನವಿಗೆ ಸ್ಪಂದಿಸಿ ಅನುಕೂಲತೆ ಮಾಡಿಕೊಡಬೇಕು ಇಲ್ಲವಾದಲ್ಲಿ ಮುಂಬರುವ ದಿನಮಾನದಲ್ಲಿ 

ಯುವ ಕರ್ನಾಟಕ ವೇದಿಕೆ ವತಿಯಿಂದ ಆಸ್ಪತ್ರೆಯ ಮುಂಭಾಗದಲ್ಲಿ ಹೊಳೆಆಲೂರಿನ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆಯನ್ನು ನೀಡುತ್ತೇವೆಂದು ಹೇಳಿದರು ಈ ಸಮಯದಲ್ಲಿ 

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಡಾ ಕಿರಣ್ 

ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರು 

ಬಸವರಾಜ್ ಹಾದಿಮನಿ

ನಿಂಗಪ್ಪ ಹಾದಿಮನಿ 

ಮಾರುತಿ ಮಾಡಸೊಪ್ಪಿ 

ಷರೀಫ್ ನದಾಫ್ 

ರಾಜು ಹೊಂಬಾಳ 

ಬಾಬು ಕಾತರಕಿ 

ನಯಿಮ್ ನದಾಫ

ನಿಯಾಜ್ ಮುಲ್ಲಾ 

ಹನುಮಂತ್ ಗಾಡಗೋಳಿ

ಅಶೋಕ್ ಮುಂದಿನಮನಿ 

ಮತ್ತು ಸುತ್ತ ಮುತ್ತಲಿನ ಗ್ರಾಮದ ಗ್ರಾಮಸ್ಥರು 

ಭಾಗವಹಿಸಿದ್ದರು ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಂಜುನಾಥ್ ಇವರು ಉಪಸ್ಥಿತರಿದ್ದರು.

Editor

Leave a comment