Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಹಿರಿಯ ರಾಜಕಾರಣಿ ಗದುಗಿನ ಅಭಿವೃದ್ಧಿಯ ಹರಿಕಾರ ಮಾಜಿ ಸಚಿವ ಶ್ರೀ ಎಚ್ ಕೆ ಪಾಟೀಲರನ್ನು ಮೊದಲನೇ ಪಟ್ಟಿಯಲ್ಲಿ ಸಂಪುಟದಿಂದ ಕೈ ಬಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ

ಕರುನಾಡು ಘರ್ಜನೆ ಸುದ್ದಿ ಗದಗ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ರವರು ಪ್ರಮಾಣ ವಚನ ಮಾಡಿದ್ದು ಅವರ ಸಂಪುಟದಲ್ಲಿ ಅನುಭವಿ ರಾಜಕಾರಣಿ ಹಾಗೂ ಪ್ರಾಮಾಣಿಕ ದಕ್ಷ ಉತ್ತಮ ಆಡಳಿತ ನೀಡಿರುವ ಗದಗ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾನೂನು ಮತ್ತು…

ಕರುನಾಡು ಘರ್ಜನೆ ಸುದ್ದಿ ಗದಗ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ರವರು ಪ್ರಮಾಣ ವಚನ ಮಾಡಿದ್ದು ಅವರ ಸಂಪುಟದಲ್ಲಿ ಅನುಭವಿ ರಾಜಕಾರಣಿ ಹಾಗೂ ಪ್ರಾಮಾಣಿಕ ದಕ್ಷ ಉತ್ತಮ ಆಡಳಿತ ನೀಡಿರುವ ಗದಗ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆಯಲ್ಲಿ ರಾಜ್ಯ ವ್ಯಾಪ್ತಿಯಲ್ಲಿ ತಮ್ಮದೇ ಚಾಪು ಮೂಡಿಸಿದ ಸಚಿವ ಹೆಚ್ ಕೆ ಪಾಟೀಲರನ್ನು ಹೈಕಮಾಂಡ್ ರವರು ಮೊದಲನೇ ಪಟ್ಟಿಯಲ್ಲಿ ಕೈ ಬಿಟ್ಟಿರುವುದು ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರಲ್ಲಿ ಬಹಳ ಆಘಾತ ಹಾಗೂ ಬೇಸರ ಉಂಟು ಮಾಡಿದೆ, ಆದರೆ ಶೀಘ್ರದಲ್ಲಿ ಎರಡನೆಯ ಸಂಪುಟ ಪಟ್ಟಿಯಲ್ಲಿ ಹೈಕಮಾಂಡ್ ರವರು ಹಿರಿಯ ನಾಯಕರಾದ ಶ್ರೀ ಎಚ್ ಕೆ ಪಾಟೀಲರನ್ನು ಪರಿಗಣಿಸಬೇಕು ಎಂದು ಸಯದ್ ಖಾಲಿದ್ ಕೊಪ್ಪಳ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಗದಗ್ ಜಿಲ್ಲಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅತ್ಯಂತ ಪ್ರಾಮಾಣಿಕ ದಕ್ಷ ಆಡಳಿತವನ್ನು ಶ್ರೀ ಎಚ್ ಕೆ ಪಾಟೀಲರು ನೀಡಿದ್ದಾರೆ. ಒಂದು ವೇಳೆ ಶ್ರೀ ಎಚ್ ಕೆ ಪಾಟೀಲರನ್ನು ಪಕ್ಷದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ ಪಕ್ಷಕ್ಕೆ ತಾವು ಅಲ್ಪಸಂಖ್ಯಾತರ ಘಟಕದಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವರು ಎಂದು ಪತ್ರಿಕಾ ಪ್ರಕಟಣೆಯ ಮುಖಾಂತರ ತಿಳಿಸಿದರು.

Editor

Leave a comment