ಕರುನಾಡು ಘರ್ಜುನೆ ಸುದ್ದಿ ಗದಗ ಜೂನ್ 06: ಗದಗ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ವತಿಯಿಂದ ಜೂನ್ 11 ರಂದು ಗುರುವಾರ ರಂದು ಬೆಳೆಗ್ಗೆ 10-00 ಗಂಟೆಗೆ ನಗರದ ವಿವೇಕಾನಂದ ನಗರ 4ನೇ ಅಡ್ಡ ರಸ್ತೇ ಸಾಯಿ ಬಾಬಾ ದೇವಸ್ಥಾನ ಹಿಂದುಗಡೆ ಕೆ.ಎಚ್.ಬಿ ಕಾಲೋನಿ, ನೇರ ಸಂರ್ದಶನ ಹಮ್ಮಿಕೊಳ್ಳಲಾಗಿದೆ.
ನೇರ ಸಂರ್ದಶನದಲ್ಲಿ ಸ್ವತಂತ್ರ ಮೈಕ್ರೋಪಿನ್ ಪ್ರೆöÊವೇಟ ಲಿಮಿಟೆಡ, ಕಂಪನಿಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ, ಪಿ,ಯು.ಸಿ, ಐಟಿಐ ಮತ್ತು ಯಾವುದೆ ಪದವಿ ಹೊಂದಿರಬೇಕು. 18 ರಿಂದ 30 ವಯಸಿನಲ್ಲಿರಬೇಕು. ಶಿರಹಟ್ಟಿ, ಮುಂಡರಗಿ, ಗದಗ, ಅಣ್ಣಿಗೇರಿ, ರೋಣ, ಗಜೇಂದ್ರಗಡದಲ್ಲಿ ಹುದ್ದೆಗಳು ಖಾಲಿ ಇವೆ. ಕಡ್ಡಾಯವಾಗಿ ಚಾಲನಾ ಪರವಾನಗಿ ಹಾಗೂ ದ್ವಿಚಕ್ರ ವಾಹನ ಹೂಂದಿರಬೇಕು.
ನೇರ ಸಂರ್ದಶನದಲ್ಲಿ ಪಾಲ್ಗೋಳುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಝೆರಾಕ್ಸ್ ಪ್ರತಿಗಳು, 2 ರೆಸ್ಯೂಮೆ(ಬಯೋಡಾಟಾ)ಪ್ರತಿಗಳು, ಮತ್ತು ಆಧಾರ ಕಾರ್ಡ್ ಝೆರಾಕ್ಸ್ನೊಂದಿಗೆ ಭಾಗವಹಿಸಬಹುದು. ನೇರ ಸಂರ್ದಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ. ಹಾಗೂ ಯುವನಿಧಿ ಯೋಜನೇಯ ಫಲಾನುಭವಿಗಳು ಈ ನೇರ ಸಂದರ್ಶನದಲ್ಲಿ ಕಡ್ಡಾಯವಾಗಿ ಪಾಲ್ಗೋಳಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 8951460061, 6363330688, ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಯಾದ ಬಸವಂತ ಪಿ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ