Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕ್ರೀಡಾಪಟುಗಳ ಒತ್ತಾಯ.

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯ ಹೆಮ್ಮೆಯ ನಾಯಕರು, ಜನ ಮೆಚ್ಚಿದ ರಾಜಕಾರಣಿಗಳು ಹಾಗೂ ಎಲ್ಲರ ಹಿತಚಿಂತಕರಾದ ಸನ್ಮಾನ್ಯ ಡಾ. ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು ಗದಗ ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಆಗ್ರಹಿಸಿದ್ದಾರೆ. ಈ…

ಕರುನಾಡು ಘರ್ಜುನೆ ಸುದ್ದಿ ಗದಗ ಜಿಲ್ಲೆಯ ಹೆಮ್ಮೆಯ ನಾಯಕರು, ಜನ ಮೆಚ್ಚಿದ ರಾಜಕಾರಣಿಗಳು ಹಾಗೂ ಎಲ್ಲರ ಹಿತಚಿಂತಕರಾದ ಸನ್ಮಾನ್ಯ ಡಾ. ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು ಗದಗ ಜಿಲ್ಲೆಯ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಆಗ್ರಹಿಸಿದ್ದಾರೆ.

ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿನಂತಿ ಸಲ್ಲಿಸಿರುವ ಕ್ರೀಡಾಪಟುಗಳು, ಜಿಲ್ಲೆಯ ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಡಾ. ಎಚ್.ಕೆ. ಪಾಟೀಲ್ ಅವರ ಕೊಡುಗೆ ಅಪಾರವಾಗಿದೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಿ ಗದಗ ಜಿಲ್ಲೆಗೆ ಮತ್ತಷ್ಟು ಬಲ ತುಂಬಬೇಕು ಎಂದು ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯ ಸಮಸ್ತ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳ ಪರವಾಗಿ ಈ ವಿನಂತಿಯನ್ನು ಸಲ್ಲಿಸಲಾಗಿದ್ದು, ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Editor

Leave a comment