ಜಿಲ್ಲೆ ಬೆಂಗಳೂರು I ನೋಟು ಅಮಾನ್ಯೀಕರಣಕ್ಕೆ 10 ವರ್ಷ: ಕಪ್ಪುಹಣ ಎಲ್ಲಿ ಹೋಯಿತು? ಜನಸಾಮಾನ್ಯರಿಗೆ ಸಿಕ್ಕಿದ್ದೇನು? – ವೆಲ್ಫೇರ್ ಪಾರ್ಟಿ.
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು :2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಏಕಾಏಕಿ ಅಮಾನ್ಯಗೊಳಿಸಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಯಿತು. ಕಪ್ಪುಹಣ ನಿರ್ಮೂಲನೆ, ಭ್ರಷ್ಟಾಚಾರ ನಿಯಂತ್ರಣ,…
