ಜಿಲ್ಲೆ
ಗದಗ | ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ರೂ.10000 ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಕರುನಾಡು ಘರ್ಜನೆ ಸುದ್ದಿ ಗದಗ: ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಠ ರೂ.10000 ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಆದೇಶವನ್ನು ಕೂಡಲೇ ನೀಡುವ ಕುರಿತು ಮತ್ತು 2025-2026 ನೇ ಸಾಲಿನ ಬಜೆಟ್ನಲ್ಲಿ ಎಲ್ಲಾ ಯೋಜನಾ ಕಾರ್ಯಕರ್ತೆಯರಿಗೆ ರೂ. 1000 ಹೆಚ್ಚಳ…