ಗದಗ ಕರುನಾಡು ಘರ್ಜನೆ ಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ 5ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಕಲ ಸಿದ್ಧತೆ – ನವೆಂಬರ್ 1ರಂದು ಅದ್ಧೂರಿ ಸಮಾರಂಭಕ್ಕೆಸರ್ವರಿಗೂ ಹೃತ್ಪೂರ್ವಕ ಸ್ವಾಗತ
ಗದಗ: ಕರುನಾಡು ಘರ್ಜನೆ ಮಾಸಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ ಡಿಜಿಟಲ್ ಮಾಧ್ಯಮದ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 1, 2026 ರಂದು ಅದ್ಧೂರಿ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ. ನಗರದ ಶ್ರೀ ತೋಂಟದ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಸಂಜೆ 4 ಗಂಟೆಗೆ…