ಗದಗ ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ
ಕರುನಾಡು ಘರ್ಜನೆ ಸುದ್ದಿ ಗದಗ ನವಂಬರ್ 02 : 2026 ನೇ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ವಿವಿಧ ವಿಭಾಗಗಳಿಂದ ಸುಮಾರು 340 ಹೆಚ್ಚುವರಿ ವಿಶೇಷ…