ಅಪರಾಧ ಗದಗ I ನಾಲ್ಕು ಕಳ್ಳತನ ಪ್ರಕರಣ ಭೇದಿಸಿದ ಲಕ್ಷ್ಮೇಶ್ವರ ಪೊಲೀಸರು! ಐವರು ಆರೋಪಿಗಳ ಬಂಧನ – 2.48 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಜಪ್ತಿ.
ಕರುನಾಡು ಘರ್ಜನೆ ಸುದ್ದಿ GADAG : ಲಕ್ಷ್ಮೇಶ್ವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ನಡೆದಿದ್ದ ನಾಲ್ಕು ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಲಕ್ಷ್ಮೇಶ್ವರ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಒಟ್ಟು 1.30 ಲಕ್ಷ ರೂ. ಮೌಲ್ಯದ…