ಬ್ರೇಕಿಂಗ್ ನ್ಯೂಸ್
ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಿದ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದ..!
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ…