Uncategorized
ಬಳ್ಳಾರಿ | ಬ್ಯಾನರ್ ಅಳವಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ; ಮಾರಾಮಾರಿ ಬಿಗುವಿನ ವಾತಾವರಣ..!
ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: ನಗರದ ಅವಂಬಾವಿ ಪ್ರದೇಶದಲ್ಲಿ ಬ್ಯಾನರ್ ಅಳವಡಿಸುವ ವಿಚಾರವಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ…