Uncategorized
ವಕ್ಫ್ ತಿದ್ದುಪಡಿ ಮಸೂದೆ : ಸುಪ್ರೀಂ ಕೋರ್ಟ್ ಮೊರೆ ಹೋದ! ಅಸದುದ್ದೀನ್ ಉವೈಸಿ
ಕರುನಾಡು ಘರ್ಜನೆ ಸುದ್ದಿ : ತೀವ್ರ ವಿರೋಧದ ನಡುವೆ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಪ್ರಶ್ನಿಸಿ,ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮಸೂದೆ ಇನ್ನೂ ರಾಷ್ಟ್ರಪತಿಗಳ ಅಂಕಿತ ಪಡೆಯುವ ಮೊದಲೇ…