ಜಿಲ್ಲೆ
ಆಶೀರ್ವಚನ ಅರ್ಧಕ್ಕೆ ಮೊಟಕುಗೊಳಿಸಿ ವೇದಿಕೆಯಿಂದ ನಿರ್ಗಮಿಸಿದ ಗವಿಸಿದ್ದೇಶ್ವರ ಸ್ವಾಮೀಜಿ
ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದ ಹೀರದಸೂಗಮ್ಮ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣಗೊಂಡಿದ್ದು, ಇದರಿಂದಾಗಿ ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಅವರು ತಮ್ಮ ಆಶೀರ್ವಚನವನ್ನು ಅರ್ಧಕ್ಕೆ ಮೊಟಕುಗೊಳಿಸಿ ವೇದಿಕೆಯಿಂದ ನಿರ್ಗಮಿಸಿದ ಘಟನೆ…