ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಕಿಲಾಡಿ ಕಳ್ಳರು..!
ಕರುನಾಡು ಘರ್ಜನೆ ಸುದ್ದಿ ಚಿಕ್ಕಮಗಳೂರು: ಪೆಟ್ರೋಲ್ ಪೈಪ್ ಲೈನ್ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನ ಮೂಡಿಗೆರೆ ತಾಲೂಕಿನ ಹಿರೇಶಿಗಿರ ಗ್ರಾಮದ ವಿಜಯ್ ಕುಮಾರ್ ಹಾಗೂ ಹರ್ಷ ಎಂದು…