ಗದಗ
ಗದಗ l ಗದಗ ಶಿಕ್ಷಕರ ಆನ್ ಲೈನ್ ಹಾಜರಾತಿ “ಪ್ರತ್ಯಕ್ಷ” ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಚಾಲನೆ.
ಕರುನಾಡು ಘರ್ಜನೆ ಸುದ್ದಿ ಗದಗ: ಜು.7: ಮುಂದಿನ ಒಂದು ತಿಂಗಳೊಳಗಾಗಿ ಶಾಲಾ ಮಕ್ಕಳ ಫೇಸ್ ರಿಡಿಂಗ್ ಹಾಜರಾತಿ ಪ್ರಕ್ರಿಯೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾಡಳಿತ,…