Uncategorized
ಲಂಚ್ ಪಡಿಯುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್..!
ಕರುನಾಡು ಘರ್ಜನೆ ಸುದ್ದಿ ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಎಂಬುವವರು 1 ವರೆ ಲಕ್ಷ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ ತಾಲೂಕಿನ ಅಪ್ಪಗ ಯಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ ಎಲ್ ಎಂಬುವವರಿಗೆ,…