ಗದಗ
“ಕೊಳೆಚೆ ಮಧ್ಯೆ ಕುಡಿಯುವ ನೀರು; ಗಾಳಿಯಲ್ಲಿ ತೇಲುತ್ತಿದೆ ರಸ್ತೆ: ಗದಗ ನಗರಸಭೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ”
ಕರುನಾಡು ಘರ್ಜನೆ ಸುದ್ದಿ ಗದಗ 07: ನಗರದ ಹೃದಯಭಾಗದಲ್ಲಿರುವ ಜವಳಿ ಗಲ್ಲಿಯ ರಾಜಕಾಲುವೆಯು ಇಂದು ನಗರದ ನಾಗರಿಕರ ಪಾಲಿಗೆ ‘ಮೃತ್ಯುಪಾಶ’ವಾಗಿ ಮಾರ್ಪಟ್ಟಿದೆ. ಒಂದೆಡೆ ಚರಂಡಿ ನೀರಿನಲ್ಲೇ ಕುಡಿಯುವ ನೀರಿನ ಪೈಪ್‌ಲೈನ್ ಹರಿಯುತ್ತಿದ್ದರೆ, ಮತ್ತೊಂದೆಡೆ ಮುಖ್ಯ ರಸ್ತೆಯೇ ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಕಣ್ಣುಮುಚ್ಚಿ…