Uncategorized
ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸ್ ಮದ್ವೇ ಆಗಬೇಕಿದ್ದವನೇ ಕೊಲೆ ಮಾಡಿದ ಪಾಪಿ..!
ಕರುನಾಡು ಘರ್ಜನೆ ಸುದ್ದಿ ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿಯೊಂದರ ಬಳಿ ಪತ್ತೆಯಾಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಮದುವೆಯಾಗಬೇಕಿದ್ದವನೇ ಆಕೆಯೊಂದಿಗೆ ಸಂಜೆವರೆಗೂ ಸುತ್ತಾಡಿ ಬಳಿಕ ಆಕೆಯನ್ನು ಕೊಲೆ…