Uncategorized
ಆರ್ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ..!
ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಆತ ಸಿವಿಲ್ ಇಂಜಿನಿಯರ ಮದುವೆ ಮಾಡಬೇಕು ಅಂತ ಹುಡುಗಿ ಹುಡುಕುತ್ತಿದ್ದರು. ಆದ್ರೆ ಆರ್ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ…ಹೌದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿತು.…