Uncategorized
ಪ್ರೀತಿಯಿಂದ ಹೇಳಿದ್ದೇನೆ’: ಕನ್ನಡ ಭಾಷೆ ಕುರಿತ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕಮಲ್ ಹಾಸನ್ ಸ್ಪಷ್ಟನೆ..!
ಕರುನಾಡು ಘರ್ಜನೆ ಸುದ್ದಿ ಚೆನ್ನೈ: ‘ಕನ್ನಡ ತಮಿಳಿನಿಂದ ಹುಟ್ಟಿತು’ ಎಂಬ ವಿವಾದಾತ್ಮಾಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ತಮಿಳಿನ ಮೆಗಾಸ್ಟಾರ್ ಕಮಲ್ ಹಾಸನ್ ಬುಧವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸ್ಪಷ್ಟೀಕರಣವನ್ನು ವಿವರಣೆ ಎಂದು ಕರೆದಿದ್ದು, ಉತ್ತರ…