Uncategorized
ಧರ್ಮಸ್ಥಳ | ಅಕ್ಟೋಬರ್ ಅಂತ್ಯದೊಳಗೆ ಎಸ್ಐಟಿ ತನಿಖಾ ವರದಿ ಸಲ್ಲಿಸುವ ಸಾಧ್ಯತೆ ; ಜಿ ಪರಮೇಶ್ವರ
ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅಕ್ಟೋಬರ್ ಅಂತ್ಯದ ವೇಳೆಗೆ ತನ್ನ ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ. ‘ವಿಶೇಷ ತನಿಖಾ ತಂಡವು ಅಕ್ಟೋಬರ್ನಲ್ಲಿ…