ರಾಜ್ಯ
ಕೊಪ್ಪಳ: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷರಾಗಿ ವಸಂತ.ಡಿ.ಬೆಲ್ಲದ ಅವಿರೋಧ ಆಯ್ಕೆ.
ಕರುನಾಡು ಘರ್ಜನೆ ಸುದ್ದಿ ಕೊಪ್ಪಳ : ಜೂನ್ 5.ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾ ಅಧ್ಯಕ್ಷರಾಗಿ ವಸಂತ ಡಿ. ಬೆಲ್ಲದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಪೌರ ಸೇವಾ…