Uncategorized
ಗದಗ | ಲೋಕಾಯುಕ್ತ ಸಂಸ್ಥೆಯಲ್ಲಿಯ ಅದಕ್ಷತೆ ಮತ್ತು ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ಈ ಕೂಡಲೇ ಅತ್ಯಗತ್ಯವಾಗಿ ಆಗಬೇಕಿರುವ ಸುಧಾರಣೆಗೆ ಬಗ್ಗೆ ಆಗ್ರಹಿಸಿ ಮನವಿ
ಕರುನಾಡು ಘರ್ಜನೆ ಸುದ್ದಿ ಗದಗ : 1999-2000 ಅವಧಿಯಲ್ಲಿ ಕರ್ನಾಟಕ ರಾಜ್ಯಉಚ್ಚನ್ಯಾಯಾಲಯದ ಮುಖ್ಯನ್ಯಾಯಮೂರ್ತಿಯಾಗಿದ್ದ Y. ಭಾಸ್ಕರ್ ರಾವ್, 2013ರಲ್ಲಿ ರಾಜ್ಯ ಲೋಕಾಯುಕ್ತ ಸಂಸ್ಥೆಯ ಮುಖ್ಯ ಲೋಕಾಯುಕ್ತರಾಗಿ ನಿಯೋಜನೆಗೊಂಡಿದ್ದರು. ಆ ಅವಧಿಯಲ್ಲಿ ಅವರ ಮೂಗಿನಡಿಯಲ್ಲಿಯೇ ಅವರ ಮಗ ಮತ್ತು ಕರ್ನಾಟಕ ಲೋಕಾಯುಕ್ತದ ಹಲವು…