Uncategorized
ರಂಜಾನ್ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಸಿಕಂದರ್ ಸಿನಿಮಾ! ಫುಲ್ HD ಸಿನಿಮಾ ಆನ್ಲೈನ್ನಲ್ಲಿ ಲೀಕ್! VIDEO
ಕರುನಾಡು ಘರ್ಜನೆ ಸುದ್ದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ಭರ್ಜರಿಯಾಗಿ ಬಿಡುಗಡೆಯಾಗಿದ್ದು, ಪ್ಯಾನ್ ಇಂಡಿಯಾದಲ್ಲಿ ಸದ್ದು ಮಾಡುತ್ತಿದೆ. ಜಗತ್ತಿನಾದ್ಯಂತ ಸಲ್ಲೂ ಭಾಯ್ ಸಿನಿಮಾ ನೋಡಲು ಅವರ ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಸಿಕಂದರ್ ಸಲ್ಲೂ ಫ್ಯಾನ್ಸ್ಗೆ…