Uncategorized
ಉಡುಪಿ | ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ..!
ಕರುನಾಡು ಘರ್ಜನೆ ಸುದ್ದಿ ಉಡುಪಿ : ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಜನರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ. ಕೇವಲ ಮೀನು ಕದ್ದ ಆರೋಪದ ಹಿನ್ನಲೆ ಮಹಿಳೆಯ ಕಪಾಳಕ್ಕೆ ಬಾರಿಸಿ…