Uncategorized
ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್, 17ಕ್ಕೂ ಹೆಚ್ಚು ಜನ ಸಜೀವ ದಹನ..!
ಕರುನಾಡು ಘರ್ಜನೆ ಸುದ್ದಿ ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ 17 ಜನ ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3…